ದೇಶದ ಅಗ್ರಮಾನ್ಯ ಟೆಲಿಕಾಂ ಕಂಪನಿಗಳಲ್ಲಿ ಒಂದಾದ ವೊಡಾಫೋನ್ ಐಡಿಯಾ ಡಿಸೆಂಬರ್ 31 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಒಟ್ಟು 4,532.4 ಕೋಟಿ ರೂಪಾಯಿ ನಿವ್ವಳ ನಷ್ಟವನ್ನು ವರದಿ ಮಾಡಿದೆ. ಹಿಂದಿನ ತ್ರೈಮಾಸಿಕದಲ್ಲಿ ಕಂಪನಿಯು 7,218.5 ಕೋಟಿ ನಿವ್ವಳ ನಷ್ಟವನ್ನು ದಾಖಲಿಸಿದೆ. ಈ ಬಾರಿಯ ತ್ರೈಮಾಸಿಕ ನಷ್ಟವು 2,118.9 ಕೋಟಿ ಗಳಿಕೆಯ ಹಿನ್ನಲೆಯಲ್ಲಿ ಕಡಿಮೆಯಾಗಿದೆ.
ನಿವ್ವಳ ನಷ್ಟದ ನಡುವೆ ಚಂದಾದಾರರ ಹೆಚ್ಚಳ ಮತ್ತು 2020-21ರ ಮೂರನೇ ತ್ರೈಮಾಸಿಕದಲ್ಲಿ ಹೆಚ್ಚಿನ 4 ಜಿ ಸೇರ್ಪಡೆಗಳ ಹಿನ್ನಲೆಯಲ್ಲಿ ಆದಾಯವು ಶೇಕಡಾ 1ರಷ್ಟು ಹೆಚ್ಚಳವಾಗಿ 10,894 ಕೋಟಿ ರೂಪಾಯಿಗೆ ತಲುಪಿದೆ.

2020 ರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 119 ರೂ.ಗಳಿಂದ ಪ್ರತಿ ಬಳಕೆದಾರರ ಸರಾಸರಿ ಆದಾಯ (ಎಆರ್ಪಿಯು) 121 ರೂ.ಗೆ ಸುಧಾರಿಸಿದೆ. ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ, ಕಂಪನಿಯ ಒಟ್ಟು ಚಂದಾದಾರರ ಸೇರ್ಪಡೆ ಸುಧಾರಿಸಿದೆ.
2021ರ ಡಿಸೆಂಬರ್ ವೇಳೆಗೆ 4,000 ಕೋಟಿ ರೂ. ವಾರ್ಷಿಕ ಒಪೆಕ್ಸ್ ಉಳಿತಾಯವನ್ನು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ವೊಡಾಫೋನ್ ಐಡಿಯಾ ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications