ಜಗತ್ತಿನ ಆರನೇ ಅತಿದೊಡ್ಡ ಶ್ರೀಮಂತ, ಹೂಡಿಕೆ ದೈತ್ಯ ವಾರೆನ್ ಬಫೆಟ್ ತಮ್ಮ ವಾರ್ಷಿಕ ಯೋಜನೆಯ ಭಾಗವಾಗಿ ಬಿಲ್ ಹಾಗೂ ಮೆಲಿಂಡಾ ಗೇಟ್ಸ್ ಫೌಂಡೇಶನ್ ಸೇರಿದಂತೆ ಇತರ ದತ್ತಿ ಸಂಸ್ಥೆಗಳಿಗೆ ಸುಮಾರು 2.9 ಬಿಲಿಯನ್ ಡಾಲರ್ ಮೌಲ್ಯದ ಬರ್ಕ್ಷೈರ್ ಷೇರುಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಸುಮಾರು 16 ಮಿಲಿಯನ್ ಬರ್ಕ್ಷೈರ್ ಕ್ಲಾಸ್ ಬಿ ಷೇರುಗಳನ್ನು ಒಟ್ಟು ಐದು ಫೌಂಡೇಶನ್ಗಳಿಗೆ ದಾನ ಮಾಡಲಾಗಿದೆ. ಬಫೆಟ್ 2006 ರಿಂದ 37 ಶತಕೋಟಿ ಡಾಲರ್ಗಿಂತ ಹೆಚ್ಚಿನ ಹಣವನ್ನು ದೇಣಿಗೆಗಳನ್ನಾಗಿ ನೀಡಿದ್ದಾರೆ.
ಬಫೆಟ್ ಮರಣದ ನಂತರ ಅವರು ಹೊಂದಿರುವ ಎಲ್ಲಾ ಬರ್ಕ್ಷೈರ್ ಷೇರುಗಳನ್ನು ಲೋಕಕಲ್ಯಾಣಕ್ಕಾಗಿ ದಾನ ಮಾಡುವುದಾಗಿ ಅವರು ವಾಗ್ದಾನ ಮಾಡಿದ್ದಾರೆ. ಫೆಬ್ರವರಿಯಲ್ಲಿ ಷೇರುದಾರರಿಗೆ ವಾರ್ಷಿಕ ಪತ್ರದಲ್ಲಿ ಆ ಯೋಜನೆಯನ್ನು ವಿವರಿಸಿದ್ದಾರೆ.

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕರೊಂದಿಗೆ ಬಫೆಟ್ ಹಲವಾರು ವರ್ಷಗಳಿಂದ ಹತ್ತಿರವಾಗಿದ್ದರು. ಈ ಹಿಂದೆ ಬರ್ಕ್ಷೈರ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಬಫೆಟ್ ದಿವಂಗತ ಪತ್ನಿ ಸುಸಾನ್ ಥಾಂಪ್ಸನ್ ಬಫೆಟ್ ಫೌಂಡೇಶನ್ ಮತ್ತು ಅವರ ಮಕ್ಕಳ ನೇತೃತ್ವದ ಚಾರಿಟಿ, ಶೆರ್ವುಡ್ ಫೌಂಡೇಶನ್, ಹೊವಾರ್ಡ್ ಜಿ. ಬಫೆಟ್ ಫೌಂಡೇಶನ್ ಮತ್ತು ನೊವೊ ಫೌಂಡೇಶನ್ ಗೆ ದೇಣಿಗೆ ನೀಡಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications