ಭಾರತದ ಸಗಟು ಹಣದುಬ್ಬರವು (ಡಬ್ಲ್ಯುಪಿಐ) ನವೆಂಬರ್ ನಲ್ಲಿ 0.58 ಪರ್ಸೆಂಟ್ ತಲುಪಿದೆ. ಅಕ್ಟೋಬರ್ ತಿಂಗಳಲ್ಲಿ ಆ ಪ್ರಮಾಣ 0.16 ಪರ್ಸೆಂಟ್ ಇತ್ತು. ಈ ಬಗ್ಗೆ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಆಹಾರ ಪದಾರ್ಥಗಳ ಬೆಲೆಯಲ್ಲಿನ ಏರಿಕೆಯು ಈಗಿನ ಹೆಚ್ಚಳಕ್ಕೆ ಮುಖ್ಯ ಕಾರಣವಾಗಿದೆ.
ಪ್ರಾಥಮಿಕ ವಸ್ತುಗಳ ಹಣದುಬ್ಬರವು 7.68 ಪರ್ಸೆಂಟ್ ಇದ್ದು, ಕಳೆದ ತಿಂಗಳು 6.4 ಪರ್ಸೆಂಟ್ ಇತ್ತು. ಉತ್ಪಾದನೆ ಸರಕು ಹಣದುಬ್ಬರವು -0.84 ಪರ್ಸೆಂಟ್ ಇತ್ತು. ಸತತ ಮೂರನೇ ತಿಂಗಳು ಇದು ನಕಾರಾತ್ಮಕ ವಲಯದಲ್ಲಿದೆ. ನಗರ ಹಾಗೂ ಗ್ರಾಮೀಣ ಆಹಾರ ಬೆಲೆ ಹಣದುಬ್ಬರ ಸೇರಿ ನವೆಂಬರ್ ನಲ್ಲಿ 10.01 ಪರ್ಸೆಂಟ್ ಗೆ ಏರಿಕೆಯಾಗಿದೆ.

ಗ್ರಾಹಕ ದರ ಸೂಚ್ಯಂಕದ (CPI) ಮೇಲೆ ಅವಲಂಬಿತವಾದ ಚಿಲ್ಲರೆ ಹಣದುಬ್ಬರವು ನವೆಂಬರ್ ನಲ್ಲಿ 5.54 ಪರ್ಸೆಂಟ್ ದಾಖಲಾಗಿದೆ. ಅಕ್ಟೋಬರ್ ಕೊನೆ ವಾರದಲ್ಲಿ ಈ ಪ್ರಮಾಣ 4.64 ಪರ್ಸೆಂಟ್ ಇತ್ತು. ಮಧ್ಯಮ ಅವಧಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇರಿಸಿಕೊಂಡಿದ್ದ 4 ಪರ್ಸೆಂಟ್ ಗಿಂತ ಮೇಲಿನ ದರಕ್ಕೆ ಸತತ ಎರಡನೇ ತಿಂಗಳು ಏರಿಕೆ ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ತರಕಾರಿಗಳ ಬೆಲೆ 36 ಪರ್ಸೆಂಟ್ ಹೆಚ್ಚಳವಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications