ಪ್ರಮುಖ ಐಟಿ ಸಂಸ್ಥೆಗಳಲ್ಲಿ ಒಂದಾದ ವಿಪ್ರೋ ಲಿಮಿಟೆಡ್ ತನ್ನ ಉದ್ಯೋಗಿಗಳಲ್ಲಿ ಸುಮಾರು ಶೇಕಡಾ 80ರಷ್ಟು ಜನರಿಗೆ ವೇತನ ಹೆಚ್ಚಳ ಮಾಡುವುದಾಗಿ ಜೂನ್ 18 ರಂದು ಪ್ರಕಟಿಸಿದ್ದು, ಇದು ಸೆಪ್ಟೆಂಬರ್ 1, 2021 ರಿಂದ ಜಾರಿಗೆ ಬರಲಿದೆ.
"ಸೆಪ್ಟೆಂಬರ್ 1, 2021 ರಿಂದ ಜಾರಿಗೆ ಬರುವ ಬ್ಯಾಂಡ್ ಬಿ 3 (ಸಹಾಯಕ ವ್ಯವಸ್ಥಾಪಕ ಮತ್ತು ಕೆಳಗಿನ) ವರೆಗಿನ ಎಲ್ಲಾ ಅರ್ಹ ಉದ್ಯೋಗಿಗಳಿಗೆ ಮೆರಿಟ್ ವೇತನ ಹೆಚ್ಚಳ (ಎಂಎಸ್ಐ)" ಅನ್ನು ಪ್ರಾರಂಭಿಸುವುದಾಗಿ ಕಂಪನಿ ಹೇಳಿದೆ. ಈ ಬ್ಯಾಂಡ್‌ಗಳು ಕಂಪನಿಯ ಶೇಕಡಾ 80 ರಷ್ಟು ಉದ್ಯೋಗಿಗಳನ್ನ ಒಳಗೊಂಡಿದೆ.

ಈ ಕ್ಯಾಲೆಂಡರ್ ವರ್ಷದಲ್ಲಿ ಉದ್ಯೋಗಿಗಳಿಗೆ ಇದು ಎರಡನೇ ವೇತನ ಹೆಚ್ಚಳವಾಗಿದೆ. ಕಂಪನಿಯು ಈ ಬ್ಯಾಂಡ್‌ಗಳಲ್ಲಿ ಅರ್ಹ ಉದ್ಯೋಗಿಗಳಿಗೆ 2021 ರ ಜನವರಿಯಲ್ಲಿ ಕಂಪನಿಯು ವೇತನ ಹೆಚ್ಚಳ ಮಾಡಿತ್ತು.
ಇನ್ನು ಈ ವೇತನ ಹೆಚ್ಚಳವು ವಿದೇಶದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಏಕ ಅಂಕೆಯಲ್ಲಿರುತ್ತದೆ. ಆದರೆ ಕಂಪನಿಯ ಉನ್ನತ ಸಾಧಕರಿಗೆ ಗಣನೀಯವಾಗಿ ಹೆಚ್ಚಿನ ವೇತನ ಏರಿಕೆಯಾಗುತ್ತದೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
More From GoodReturns

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?



Click it and Unblock the Notifications