ಬೆಂಗಳೂರು, ಜೂನ್ 2: ಸಾಪ್ಟವೇರ್ ದೈತ್ಯ ವಿಪ್ರೋ ಕೂಡ ಕೋವಿಡ್ 19 ನ ಅಡ್ಡಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ವರದಿಗಳು ಬಂದಿವೆ. ಅದಾಗ್ಯೂ ಇದೇ ವೇಳೆ ವಿಪ್ರೋದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಭಿದಾಲಿ ನಿಮುಚ್ಚವಾಲಾ ಅವರ ವೇತನ ಶೇ 12 ರಷ್ಟು ಏರಿಕೆ ಕಂಡಿದೆ ಎಂದು ವರದಿಯಾಗಿದೆ.
ಅಮೆರಿಕದ Securities and Exchange Commission ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಮೂಲಕ ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿಪ್ರೋ ಸಿಇಓ ಸ್ಥಾನದಿಂದ ನಿರ್ಗಮಿಸಲಿರುವ ಅಭಿದಾಲಿ ನಿಮುಚ್ಚವಾಲಾ ಅವರು 4.4 ಮಿಲಿಯನ್ ಯುಸ್ ಡಾಲರ್ ವೇತನ ಪಡೆದುಕೊಂಡಂತಾಗುತ್ತದೆ ಎಂದು ವರದಿ ಬಹಿರಂಗಪಡಿಸುತ್ತದೆ.
ಕೋವಿಡ್ 19 ನಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ವಿಪ್ರೋದ ಸಂಸ್ಥಾಪಕ ಅಜೀಂ ಪ್ರೇಮ್ಜಿ ಹಾಗೂ ಅಧ್ಯಕ್ಷ ರಿಷದ್ ಪ್ರೇಮ್ಜಿ ಅವರು ಮಹತ್ವದ ಮುನ್ಸೂಚನೆ ನೀಡಿದ್ದಾರೆ.

ಇದಕ್ಕಾಗಿ profit-linked commissions ರಚಿಸುವ ನಿರ್ಧಾರವನ್ನು ಅವರು ಮಾಡಿದ್ದಾರೆ ಎಂದು ದಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ರಿಷದ್ ಪ್ರೇಮ್ಜಿ ಅವರು ಪ್ರಸಕ್ತ ಆರ್ಥಿಕ ವರ್ಷದಲ್ಲಿ ವೇತನ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications