ಭಾರತದ ಆರ್ಥಿಕ ವೃದ್ಧಿ ದರವು(ಜಿಡಿಪಿ) ಪ್ರಸಕ್ತ ಹಣಕಾಸು ವರ್ಷದಲ್ಲಿ ಅತ್ಯಂತ ಕಳಪೆ ಮಟ್ಟದಲ್ಲಿ ಇರಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.
ಕೊರೊನಾವೈರಸ್ ಲಾಕ್ಡೌನ್ನಿಂದಾಗಿ 1991ರ ಉದಾರೀಕರಣ ನಂತರದ ಅತ್ಯಂತ ಕಳಪೆ ಮಟ್ಟದಲ್ಲಿ ಭಾರತದ ಜಿಡಿಪಿ ಇರಲಿದೆ. 2020-21ರ ಹಣಕಾಸು ವರ್ಷದಲ್ಲಿ ಜಿಡಿಪಿ ದರವು 1.5 ಪರ್ಸೆಂಟ್ ರಿಂದ 2.8 ಪರ್ಸೆಂಟ್ರ ಮಧ್ಯೆ ಪ್ರಗತಿ ಕಾಣಲಿದೆ ಎಂದು ತನ್ನ 'ದಕ್ಷಿಣ ಏಷ್ಯಾ ಆರ್ಥಿಕತೆ ಕೇಂದ್ರಿತ' ವರದಿಯಲ್ಲಿ ತಿಳಿಸಿದೆ.

ಕಳೆದ ವರ್ಷದ ಅಕ್ಟೋಬರ್ನಲ್ಲಿ 2020-21ರ 'ಜಿಡಿಪಿ' 5.4 ಪರ್ಸೆಂಟ್ ರಿಂದ 4.1 ಪರ್ಸೆಂಟ್ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಆದರೆ ದೇಶದಲ್ಲಿ ಕೊರೊನಾವೈರಸ್ ಪಿಡುಗಿನಿಂದ ಭಾರತದ ಆರ್ಥಿಕತೆಯು ತೀವ್ರವಾಗಿ ಬಾಧಿತವಾಗಿದೆ. ಹೀಗಾಗಿ ಜಿಡಿಪಿ ಅತ್ಯಂತ ಕೆಳಮಟ್ಟದಲ್ಲಿ ಇರಲಿದೆ ಎಂದು ಅಂದಾಜಿಸಲಾಗಿದೆ.
ಹಣಕಾಸು ಕ್ಷೇತ್ರದಲ್ಲಿ ಅದಾಗಲೇ ಮಂದಗತಿಯ ಬೆಳವಣಿಗೆಯಲ್ಲಿ ಸಾಗುತ್ತಿದ್ದ ಭಾರತದ ಆರ್ಥಿಕತೆಯು ಕೊರೊನಾವೈರಸ್ನಿಂದಾಗಿ ಬಹು ದೊಡ್ಡ ಆಘಾತ ಅನುಭವಿಸಿದೆ. ಲಾಕ್ಡೌನ್ನಿಂದಾಗಿ ಆರ್ಥಿಕ ಚಟುವಟಿಕೆ ಮೇಲಿನ ನಿರ್ಬಂಧದಿಂದಾಗಿ ಸರಕುಗಳ ಪೂರೈಕೆ ವ್ಯತ್ಯಯ ಉಂಟಾಗಿದೆ. ಇದರಿಂದ ಸರಕು ಮತ್ತು ಸೇವೆ ಗಮನಾರ್ಹ ಕುಸಿತ ಕಂಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Renault Duster 2026: ಕಡಿಮೆ ಬೆಲೆಗೆ ಉತ್ತಮ ಕಾರು; 10.49 ಲಕ್ಷ ಬೆಲೆಯಲ್ಲಿ ಹೊಸ ರೆನಾಲ್ಟ್ ಡಸ್ಟರ್-ವಿಶೇಷತೆ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ



Click it and Unblock the Notifications