ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಬಂಧನ
ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ನನ್ನು ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧಿಸಲಾಗಿದೆ. ಅಕ್ರಮ ಹಣಕಾಸು ವರ್ಗಾವಣೆ ಆರೋಪದಲ್ಲಿ ಭಾನುವಾರ ನಸುಕಿನಲ್ಲಿ ರಾಣಾ ಕಪೂರ್ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಣಾ ಕಪೂರ್ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಭಾನುವಾರ ನಸುಕಿನ 3 ಗಂಟೆ ಹೊತ್ತಿಗೆ, ಅಕ್ರಮ ಹಣಕಾಸು ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್ ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಶುಕ್ರವಾರ ರಾತ್ರಿ ಮುಂಬೈನ ರಾಣಾ ಕಪೂರ್ ನಿವಾಸದ ಮೇಲೆ ಇ.ಡಿ. ದಾಳಿ ನಡೆಸಿದ ನಂತರ ಇಪ್ಪತ್ತು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು.

ರಾಣಾ ಕಪೂರ್ ಅವರನ್ನು ಸ್ಥಳೀಯ ಕೋರ್ಟ್ ನಲ್ಲಿ ಹಾಜರುಪಡಿಸಿ, ಆ ನಂತರ ವಶಕ್ಕೆ ಪಡೆಯಲಾಗುವುದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications