ಸಣ್ಣ ಆರೋಗ್ಯ ವಿಮೆ ಜೀವರಕ್ಷಕ ಸಾಧನ
ಆರೋಗ್ಯ ವಿಮೆ ವಿಷಯ ಬಂದಾಗ ಸಾಮಾನ್ಯವಾಗಿ ಜನರು ಈ ರೀತಿ ಹೇಳುತ್ತಾರೆ" ನಾನು ಈಗ ಆರೋಗ್ಯವಾಗಿದ್ದೇನೆ. ನನಗೇಕೆ ಆರೋಗ್ಯ ವಿಮೆ. ಸುಮ್ಮನೆ ದುಡ್ಡು ಖರ್ಚು. ಕಾಯಿಲೆ ಬಿದ್ದಾಗ ನೋಡಿಕೊಳ್ಳೋಣ'. ಆರೋಗ್ಯ ವಿಮೆ ಇದೆ ಆದರೆ ಅದರ ಲಾಭ ನಾನು ಪಡೆದೇ ಇಲ್ಲ ಎಂದು ಇನ್ನು ಕೆಲವರು ಹೇಳುವುದನ್ನು ಗಮನಿಸಿರಬಹುದು.
ಅನಾರೋಗ್ಯದ ಕಾರಣ ಮನೆಯಲ್ಲಿ ಯಾರಾದರೂ ಆಸ್ಪತ್ರೆಗೆ ಸೇರಿದರೆ ದೈಹಿಕವಾಗಿ ಅಷ್ಟೇ ಅಲ್ಲ ಆರ್ಥಿಕವಾಗಿ ಕೂಡಾ ಹೊಡೆತ ಬೀಳಲಿದೆ.ದೈಹಿಕ ತೊಂದರೆ ನಿವಾರಿಸಲು ವೈದ್ಯರ ಸಮೂಹ ಇರುತ್ತದೆ. ಮಾನಸಿಕ, ಭಾವನಾತ್ಮಕ ಧೈರ್ಯ ಹೇಳಲು ಬಂಧು ಬಳಗ ಇರುತ್ತದೆ. ಆದರೆ, ಆರ್ಥಿಕ ಸಮಸ್ಯೆ ನಿವಾರಣೆಗೆ ಆರೋಗ್ಯ ವಿಮೆ ಅಗತ್ಯ.

ತುರ್ತು ಸಂದರ್ಭಗಳಲ್ಲಿ ಹಣ ಹೊಂದಿಸುವುದು ತುಂಬಾ ಕಷ್ಟ. ಎಂಥದ್ದೇ ಸಂದರ್ಭ ಬಂದರೂ ಪರಿಸ್ಥಿತಿ ನಿಭಾಯಿಸಲು ವಿಮೆ ಸಹಕಾರಿಯಾಗಲಿದೆ. ಇನ್ನಷ್ಟು ನಿರೀಕ್ಷಿಸಿ....
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications