ಟಾಟಾ ಎಐಜಿ ಮತ್ತು ಪೇಟಿಎಂ ಸಂಸ್ಥೆಗಳು ಕ್ಯಾಬ್ ಮತ್ತು ಆಟೋ ಚಾಲಕರಿಗೆ ಆರೋಗ್ಯ ವಿಮೆ ಒದಗಿಸಲು ಒಪ್ಪಂದ ಮಾಡಿಕೊಂಡಿವೆ. ಈ ಯೋಜನೆ ರೂ. 50,000 ರವರೆಗೆ ವೈದ್ಯಕೀಯ ವೆಚ್ಚವನ್ನು ಭರಿಸಲಿದೆ.
ಆರೋಗ್ಯ ವಿಮೆಗಾಗಿ ಟೈ ಅಪ್
ಮೊಬೈಲ್ ಪಾವತಿ ಉದ್ಯಮವಾದ ಪೇಟಿಎಂ ನ ಡಿಜಿಟಲ್ ವ್ಯಾಲೆಟ್ ಬಳಸುವ ಕ್ಯಾಬ್ ಮತ್ತು ಆಟೋ ಚಾಲಕರಿಗೆ ಟಾಟಾ ಎಐಜಿ ಜನರಲ್ ಇನ್ಸೂರೆನ್ಸ್ ಮೂಲಕ ಹಣವಿಲ್ಲದೆ ಆರೋಗ್ಯ ವಿಮೆ ಸಕ್ರಿಯಗೊಳಿಸಲು ಈ ಕಂಪನಿಗಳು ಟೈ ಅಪ್ ಆಗಿವೆ.
ಪೇಟಿಎಂ ವಿಮೆ ವಿನ್ಯಾಸ
ಗುಣಮಟ್ಟದ ವೈದ್ಯಕೀಯ ಆರೈಕೆ ಮತ್ತು ಆದಾಯಕ್ಕೆ ಅನುಗುಣವಾಗಿ ಚಾಲಕರಿಗೆ ಆರೋಗ್ಯ ಸೇವೆಯನ್ನು ಒದಗಿಸಲು ಪೇಟಿಎಂ ಬಯಸಿದಂತೆ ಟಾಟಾ ಎಐಜಿ ಜನರಲ್ ಇನ್ಸೂರೆನ್ಸ್ ಹಣವಿಲ್ಲದ ವಿಮೆ ಯೋಜನೆಯನ್ನು ವಿನ್ಯಾಸ ಮಾಡಿದೆ.
50 ಸಾವಿರ ಆರೋಗ್ಯ ಸೌಲಭ್ಯ
ಪಾಲಿಸಿಯ ಚಂದಾದಾರರಾಗುವ ಚಾಲಕರ ಆರೋಗ್ಯ ಸ್ಥಿತಿಯನ್ನು ಈ ಯೋಜನೆಯ ಅಡಿಯಲ್ಲಿ ಸುಧಾರಿಸಲಾಗುವುದು. ಇದು ರೂ. 50,000ರವರೆಗೆ ವೈದ್ಯಕೀಯ ವೆಚ್ಚವನ್ನು ಭರಿಸಲಿದೆ.
ದೆಹಲಿಯಲ್ಲಿ ಉತ್ತಮ ಪ್ರತಿಕ್ರಿಯೆ
ಈ ಯೋಜನೆಗೆ ದೆಹಲಿಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಶೀಘ್ರದಲ್ಲಿಯೇ ದೇಶದ ಇನ್ನಿತರ ಭಾಗಗಳಿಗೂ ವಿಸ್ತರಿಸಲು ನಿರೀಕ್ಷಿಸಲಾಗಿದೆ. ಈಗಾಗಲೇ 18,000 ಚಾಲಕರು ಈ ಸೇವೆಯನ್ನು ಸೈನ್ ಅಪ್ ಮಾಡಿದ್ದಾರೆ.
ಜಂಟಿ ಉದ್ಯಮ
ಟಾಟಾ ಎಐಜಿ ಜನರಲ್ ಇನ್ಸೂರೆನ್ಸ್ ಉದ್ಯಮವು ಟಾಟಾ ಗ್ರೂಪ್ ಮತ್ತು ಅಮೆರಿಕನ್ ಇಂಟರ್ನ್ಯಾಷನಲ್ ಗ್ರೂಪ್(ಎಐಜಿ) ನೊಂದಿಗಿನ ಜಂಟಿ ಉದ್ಯಮವಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications