ನೌಕರ ವರ್ಗಕ್ಕೆ ಕೇಂದ್ರದ ಮತ್ತೊಂದು ಗಿಫ್ಟ್: ಇಪಿಎಫ್ ಬಡ್ಡಿದರ ಹೆಚ್ಚಳ

ನವದೆಹಲಿ, ಫೆಬ್ರವರಿ 21: ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿದೆ.

ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಶೇ .10ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿದೆ.

ನೌಕರ ವರ್ಗಕ್ಕೆ ಕೇಂದ್ರದ ಮತ್ತೊಂದು ಗಿಫ್ಟ್: ಇಪಿಎಫ್ ಬಡ್ಡಿದರ ಹೆಚ್ಚಳ

2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದೆ. ಈ ನಿರ್ಧಾರವು 2018-19ರ ಹಣಕಾಸು ವರ್ಷದಿಂದಲೇ ಜಾರಿಗೆ ಬರಲಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+