ಶಗುನ್ ಸ್ಕೀಮ್: ಶೇ. 9ರಷ್ಟು ಬಡ್ಡಿ ಕೊಡುತ್ತದೆ ಈ ಬ್ಯಾಂಕ್
ಈಗಂತೂ ಬ್ಯಾಂಕುಗಳು ಅಧಿಕ ಬಡ್ಡಿಯ ಆಫರ್ ಕೊಟ್ಟು ಜನರಿಂದ ಬಂಡವಾಳ ಆಕರ್ಷಣೆಗೆ ಪೈಪೋಟಿಗೆ ಬಿದ್ದಂತಿದೆ. ಎಲ್ಲಾ ಬ್ಯಾಂಕುಗಳ ಸಾಲು ಸಾಲಾಗಿ ಬಡ್ಡಿ ದರಗಳನ್ನು ಏರಿಸುತ್ತಿವೆ. ಬ್ಯಾಂಕ್ ಠೇವಣಿಗಳಿಂದ ಈಗ ಒಳ್ಳೆಯ ಲಾಭವಂತೂ ಸಿಗುತ್ತದೆ. ಕೆಲ ಬ್ಯಾಂಕುಗಳು ಶೇ. 8ರವರೆಗೂ ಬಡ್ಡಿ ಆಫರ್ ಕೊಡುತ್ತವೆ. ಈಗ ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕು ಶೇ. 9ರವರೆಗೆ ಬಡ್ಡಿ ಕೊಡುತ್ತದೆ.
ಕಳೆದ ಒಂದು ತಿಂಗಳಿಂದ ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕು ಎರಡು ಬಾರಿ ತನ್ನ ಠೇವಣಿ ದರಗಳನ್ನು ಪರಿಷ್ಕರಿಸಿದೆ. ಹಿರಿಯ ನಾಗರಿಕರಿಗೆ ಶೇ. 9ರವರೆಗೆ ಬಡ್ಡಿ ದರದ ಆಫರ್ ಇದೆ. ಇತರರಿಗೆ ಶೇ. 4.5ರಿಂದ ಶೇ. 8.50ರವರೆಗೆ ಬಡ್ಡಿ ನೀಡುತ್ತದೆ.
7 ದಿನಗಳಿಂದ ಹಿಡಿದು 10 ವರ್ಷಗಳವರೆಗೆ ವಿವಿಧ ಅವಧಿಗೆ ಬ್ಯಾಂಕುಗಳ ಠೇವಣಿ ಇರಿಸಿಕೊಳ್ಳುತ್ತದೆ. 181 ದಿನಗಳು ಮತ್ತು 501 ದಿನಗಳ ಠೇವಣಿಗೆ ಅತಿ ಹೆಚ್ಚು ಬಡ್ಡಿ ನೀಡುತ್ತದೆ. ಒಂದು ವರ್ಷದ ಠೇವಣಿಗೂ ಆಕರ್ಷಕ ಬಡ್ಡಿ ದರವನ್ನು ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕು ನೀಡುತ್ತದೆ.
{photo-feature}
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?



Click it and Unblock the Notifications