ನವದೆಹಲಿ,ಫೆಬ್ರವರಿ 2: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 4ನೇ ಬಾರಿಗೆ ಮಂಡಿಸಿದ ಬಜೆಟ್ ನಲ್ಲಿ ಚಿನ್ನಾಭರಣ ಆಮದು ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಫೆಬ್ರವರಿ 2ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಹರಳು ಮತ್ತು ಆಭರಣ ವಲಯಕ್ಕೆ ಉತ್ತೇಜನ ನೀಡಲು, ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು ಮತ್ತು ರತ್ನದ ಹರಳುಗಳ ಮೇಲಿನ ಸೀಮಾ ಸುಂಕವನ್ನು ಶೇಕಡಾ 5ಕ್ಕೆ ತಗ್ಗಿಸಲಾಗುತ್ತಿದೆ. ಇ-ಕಾಮರ್ಸ್ ಮೂಲಕ ಆಭರಣಗಳ ರಫ್ತಿಗೆ ಅನುಕೂಲವಾಗುವಂತೆ, ಈ ವರ್ಷದ ಜೂನ್ ವೇಳೆಗೆ ಸರಳೀಕೃತ ನಿಯಂತ್ರಣ ಚೌಕಟ್ಟನ್ನು ಜಾರಿಗೆ ತರಲಾಗುವುದು. ಕಡಿಮೆ ಮೌಲ್ಯದ ಅನುಕರಣೆ ಆಭರಣಗಳ ಆಮದನ್ನು ನಿರಾಕರಿಸಲು, ಗಿಲೀಟು ಆಭರಣಗಳ ಮೇಲಿನ ಸೀಮಾ ಸುಂಕವನ್ನು ಪ್ರತಿ ಕೆ.ಜಿ.ಗೆ ಕನಿಷ್ಠ 4೦೦ ರೂ.ಗಳ ಸುಂಕವನ್ನು ಅದರ ಆಮದಿಗೆ ಪಾವತಿಸುವ ರೀತಿಯಲ್ಲಿ ಶಿಫಾರಸು ಮಾಡಲಾಗುತ್ತಿದೆ.
ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಉಳಿದ ನಗರಗಳ ವಿವರ ಮುಂದಿದೆ...
ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರ
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,980 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,980 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,980 ರೂ. ಇದೆ. ಚೆನ್ನೈನಲ್ಲಿ 45,160 ರೂ. ಹಾಗೂ ಅಪರಂಜಿ 49,280 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ2ರ ವಹಿವಾಟು
ಎಂಸಿಎಕ್ಸ್‌ನಲ್ಲಿ ಫೆಬ್ರವರಿ2ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 47, 810.00 ರು ಆಗಿದೆ. ಬೆಳ್ಳಿ ಬೆಲೆ ಹಿಗ್ಗಿ 61700 ರು ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.21ರಷ್ಟು ಏರಿಕೆಯಾಗಿ 1804.44 ಯುಎಸ್ ಡಾಲರ್‌ನಷ್ಟಿದೆ.
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.61,500
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.61,500
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.61,500
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.61,500
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.45,040
24 ಕ್ಯಾರೆಟ್ ಚಿನ್ನ ರೂ.48,810
ಬೆಳ್ಳಿ ದರ: ರೂ.60,900
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,140
24 ಕ್ಯಾರೆಟ್ ಚಿನ್ನ ರೂ.49,240
ಬೆಳ್ಳಿ ದರ: ರೂ.65,600
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.45,140
24 ಕ್ಯಾರೆಟ್ ಚಿನ್ನ ರೂ.49,240
ಬೆಳ್ಳಿ ದರ: ರೂ.65,600
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.65,600
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.45,140
24 ಕ್ಯಾರೆಟ್ ಚಿನ್ನ ರೂ.49,240
ಬೆಳ್ಳಿ ದರ: ರೂ.65,600
ಅಹಮದಾಬಾದ್, ಸೂರತ್, ಚಂಡೀಗಢ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 45,040
24 ಕ್ಯಾರೆಟ್ ಚಿನ್ನ ರೂ. 49,070
ಬೆಳ್ಳಿ ದರ: ರೂ.61,500
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 45,040
24 ಕ್ಯಾರೆಟ್ ಚಿನ್ನ ರೂ. 49,070
ಬೆಳ್ಳಿ ದರ: ರೂ.61,500
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.61,500
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.45,600
24 ಕ್ಯಾರೆಟ್ ಚಿನ್ನ ರೂ. 48,510
ಬೆಳ್ಳಿ ದರ: ರೂ.61,500
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Gold Price Today: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಭಾನುವಾರವೂ ಚಿನ್ನದ ಬೆಲೆ ಏರಿಕೆ...ದಿಢೀರ್ 40,000 ಹೆಚ್ಚಳ!

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ



Click it and Unblock the Notifications