ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಶುಭ ಸುದ್ದಿ ಸಿಕ್ಕಿದೆ. ಕೌಟುಂಬಿಕ ಪಿಂಚಣಿ ಗರಿಷ್ಠ ಮಿತಿಯನ್ನು ಸರ್ಕಾರ ಏರಿಕೆ ಮಾಡಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಇದರಿಂದ ಲಕ್ಷಾಂತರ ಕುಟುಂಬಕ್ಕೆ ಪ್ರಯೋಜನವಾಗಲಿದೆ.
ಇಲ್ಲಿ ತನಕ ಕುಟುಂಬ ಪಿಂಚಣಿ ಗರಿಷ್ಠ ಮಿತಿ 45,000 ರು ನಷ್ಟಿತ್ತು. ಈಗ ಈ ಮಿತಿಯನ್ನು 1,25,000 ರು ಪ್ರತಿ ತಿಂಗಳಿಗೆ ಏರಿಕೆ ಮಾಡಲಾಗಿದೆ ಎಂದು ಜಿತೇಂದ್ರ ಸಿಂಗ್ ಹೇಳಿದರು.
ಆದರೆ, ಮೃತ ಪೋಷಕರ(ಇಬ್ಬರು ಸರ್ಕಾರಿ ನೌಕರರಾಗಿದ್ದು) ಪಿಂಚಣಿ(ಎರಡು ಕಡೆಯಿಂದ) ಮೊತ್ತ ಮಕ್ಕಳಿಗೆ ಸಿಗುವಾಗ ಎರಡು ಕುಟುಂಬದಿಂದ 1,25,000 ಪ್ರತಿ ತಿಂಗಳಿಗೆ ಎಂದು ನಿಗದಿಪಡಿಸಲಾಗಿದೆ. ಈ ಬಗ್ಗೆ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ(DoPPW) ಅಧಿಸೂಚನೆಯನ್ನು ಪರಿಶೀಲಿಸಬಹುದು.

ತಿದ್ದುಪಡಿ ಏನು?: ಸಿಸಿಎಸ್ (ಪಿಂಚಣಿ) ನಿಯಮ 54(11) ರಂತೆ 2,50,000 ರು ಅರ್ಧದಷ್ಟು 1,25,000 ರು ಹಾಗೂ 2,50,000 ರು 30% ಅಂದರೆ 75,000 ರು ಎಂದು ನಿಗದಿಪಡಿಸಲಾಗಿದೆ. ಈ ಹಿಂದಿನ ಆದೇಶದಲ್ಲಿ ಎರಡು ಕುಟುಂಬದ ಪಿಂಚಣಿ ಮೊತ್ತ 45,000 ರು ದಾಟುವಂತಿರಲಿಲ್ಲ. ಆದರೆ ಈಗ ಅಧಿಕ ಪ್ರಮಾಣದಲ್ಲಿ ಪಿಂಚಣಿ ಮೊತ್ತ ಕೈ ಸೇರಲಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications