ಭಾರತದ ಅತಿದೊಡ್ಡ ಕಾರು ತಯಾರಿಕೆ ಕಂಪೆನಿ ಮಾರುತಿ ಸುಜುಕಿ ಇಂಡಿಯಾ (ಎಂಎಸ್ ಐ) ಇದೀಗ ಐಸಿಐಸಿಐ ಬ್ಯಾಂಕ್ ಜತೆ ಕೈ ಜೋಡಿಸಿ, ತನ್ನ ಗ್ರಾಹಕರಿಗೆ ರೀಟೇಲ್ ಹಣಕಾಸು ಯೋಜನೆಗಳನ್ನು ಒದಗಿಸುತ್ತಿದೆ. ಈ ಯೋಜನೆ ಅಡಿಯಲ್ಲಿ ಗ್ರಾಹಕರಿಗೆ ಆರಂಭದ ಇಎಂಐಗಳು ಸಿಕ್ಕಾಪಟ್ಟೆ ಕಡಿಮೆ ಇರುತ್ತದೆ. ಕೊರೊನಾ ಸಮಸ್ಯೆ ಇರುವುದರಿಂದ ನಗದು ಸಮಸ್ಯೆ ಆಗಬಾರದು ಎಂದು ಈ ಯೋಜನೆ ತರಲಾಗಿದೆ.
ಖರೀದಿ ನಂತರದ ಆರಂಭದ ಮೂರು ತಿಂಗಳಿನ ಇಎಂಐ ಪ್ರತಿ 1 ಲಕ್ಷಕ್ಕೆ 899 ರುಪಾಯಿ ಇರುತ್ತದೆ. ಐಸಿಐಸಿಐ ಬ್ಯಾಂಕ್ ನಿಂದ ಮಾರುತಿ ಸುಜುಕಿ ಗ್ರಾಹಕರಿಗೆ ಬೇರೆ ಸಾಲದ ಯೋಜನೆಗಳನ್ನು ಸಹ ನೀಡಲಾಗುತ್ತಿದೆ. ಮಾರುತಿ ಸುಜುಕಿಗೆ 3000ಕ್ಕೂ ಹೆಚ್ಚು ಔಟ್ ಲೆಟ್ ಗಳು ಇದ್ದರೆ, ಐಸಿಐಸಿಐ ಬ್ಯಾಂಕ್ ಗೆ 5380ಕ್ಕೂ ಹೆಚ್ಚು ಶಾಖೆಗಳಿವೆ.

ಕಡಿಮೆ ಡೌನ್ ಪೇಮೆಂಟ್ ಮತ್ತು ಕಡಿಮೆ ಇಎಂಐಗಳ ಕಾರಣದಿಂದಾಗಿ ಗ್ರಾಹಕರು ಕಾರು ಖರೀದಿಸಲು ಉತ್ತೇಜನ ದೊರೆತಂತಾಗುತ್ತದೆ. ಜತೆಗೆ ಕೊರೊನಾ ಸಂದರ್ಭದಲ್ಲಿ ಹೆಚ್ಚಿನ ಆರ್ಥಿಕ ಹೊರೆ ಕೂಡ ಬೀಳುವುದಿಲ್ಲ ಎಂದು ಮಾರುತಿ ಸುಜುಕಿ ಇಂಡಿಯಾದಿಂದ ಹೇಳಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications