ಭಗವಾನ್ ಶ್ರೀಕೃಷ್ಟನ ಜನ್ಮದಿನವನ್ನು ನೆನೆದು ಪ್ರತಿ ವರ್ಷ ಜನ್ಮಾಷ್ಟಮಿ ಹಬ್ಬವನ್ನು ಆಚರಿಸಲಾಗುತ್ತದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ರಜಾ ಕ್ಯಾಲೆಂಡರ್ ಪ್ರಕಾರ, ಸೆಪ್ಟೆಂಬರ್ 6 ಮತ್ತು 7 ರಂದು ಭಾರತದಾದ್ಯಂತ ವಿವಿಧ ರಾಜ್ಯಗಳಲ್ಲಿ ಬ್ಯಾಂಕುಗಳು ಬಂದ್ ಆಗಿರುತ್ತದೆ.
ಶ್ರೀಕೃಷ್ಣನ ಜನ್ಮದಿನವನ್ನು ಆಚರಿಸುವ ಜನ್ಮಾಷ್ಟಮಿಯು ಪ್ರಮುಖ ಹಿಂದೂ ಹಬ್ಬವಾಗಿದೆ. ಆದ್ದರಿಂದ, ಭಾರತದ ಅನೇಕ ಪ್ರದೇಶಗಳಲ್ಲಿ ರಜೆ ಇರುತ್ತದೆ. ಈ ಹಬ್ಬವನ್ನು ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣ ಜಯಂತಿ ಎಂದೂ ಕರೆಯುತ್ತಾರೆ. ಇದನ್ನು ಸಾಮಾನ್ಯವಾಗಿ ಭಾದ್ರಪದ ಮಾಸದಲ್ಲಿ ಕೃಷ್ಣ ಪಕ್ಷದ ಎಂಟನೇ ದಿನ ಆಚರಿಸಲಾಗುತ್ತದೆ. ಜನ್ಮಾಷ್ಟಮಿ ದಿನ ಯಾವೆಲ್ಲ ಪ್ರದೇಶದಲ್ಲಿ ಬ್ಯಾಂಕ್ ರಜೆ ಇದೆ ಎಂದು ತಿಳಿಯೋಣ ಮುಂದೆ ಓದಿ...

ಜನ್ಮಾಷ್ಟಮಿ: ಸೆಪ್ಟೆಂಬರ್ 6ರಂದು ಎಲ್ಲಿ ಬ್ಯಾಂಕ್ ಬಂದ್?
* ಒಡಿಶಾ
* ತಮಿಳುನಾಡು
* ಆಂಧ್ರಪ್ರದೇಶ
* ಬಿಹಾರ
ಜನ್ಮಾಷ್ಟಮಿ: ಸೆಪ್ಟೆಂಬರ್ 7ರಂದು ಎಲ್ಲಿ ಬ್ಯಾಂಕ್ ಬಂದ್?
* ಗುಜರಾತ್
* ಮಧ್ಯಪ್ರದೇಶ
* ಚಂಡೀಗಢ
* ರಾಜಸ್ಥಾನ
* ಸಿಕ್ಕಿಂ
* ಜಮ್ಮು
* ಬಿಹಾರ
* ಛತ್ತೀಸ್‌ಗಢ
* ಜಾರ್ಖಂಡ್
* ಹಿಮಾಚಲ ಪ್ರದೇಶ
* ಮೇಘಾಲಯ
* ಶ್ರೀನಗರ
ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜಾಪಟ್ಟಿ
ಸೆಪ್ಟೆಂಬರ್ 3: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 6: ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಭುವನೇಶ್ವರ, ಚೆನ್ನೈ, ಹೈದರಾಬಾದ್ ಮತ್ತು ಪಾಟ್ನಾದಲ್ಲಿ ಬ್ಯಾಂಕ್‌ಗಳು ಮುಚ್ಚಲಾಗುತ್ತದೆ.
ಸೆಪ್ಟೆಂಬರ್ 7: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರಣದಿಂದಾಗಿ ಅಹಮದಾಬಾದ್, ಚಂಡೀಗಢ, ಡೆಹ್ರಾಡೂನ್, ಗ್ಯಾಂಗ್ಟಾಕ್, ತೆಲಂಗಾಣ, ಜೈಪುರ, ಜಮ್ಮು, ಕಾನ್ಪುರ, ಲಕ್ನೋ, ರಾಯ್‌ಪುರ, ರಾಂಚಿ, ಶಿಲ್ಲಾಂಗ್, ಶಿಮ್ಲಾ ಮತ್ತು ಶ್ರೀನಗರದಂತಹ ನಗರಗಳಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 9: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 10: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 17: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 18: ಗಣೇಶ ಚತುರ್ಥಿ ದಿನ ತೆಲಂಗಾಣದಲ್ಲಿ ಬ್ಯಾಂಕ್‌ಗಳು ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 19: ಗಣೇಶ ಚತುರ್ಥಿ ಕಾರಣ ಅಹಮದಾಬಾದ್, ಬೇಲಾಪುರ, ಭುವನೇಶ್ವರ, ಮುಂಬೈ, ನಾಗ್ಪುರ ಬೆಂಗಳೂರು ಮತ್ತು ಪಣಜಿಯಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 20: ಗಣೇಶ ಚತುರ್ಥಿ ಮತ್ತು ನುವಾಖಾಯ್ ಕಾರಣ ಕೊಚ್ಚಿ ಮತ್ತು ಭುವನೇಶ್ವರದಲ್ಲಿ ಬ್ಯಾಂಕ್ ಬಂದ್ ಆಗುತ್ತದೆ.
ಸೆಪ್ಟೆಂಬರ್ 22: ಶ್ರೀ ನಾರಾಯಣ ಗುರು ಸಮಾಧಿ ದಿನವು ಕೊಚ್ಚಿ, ಪಣಜಿ ಮತ್ತು ತಿರುವನಂತಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.
ಸೆಪ್ಟೆಂಬರ್ 23: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 24: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 25: ಶ್ರೀಮಂತ ಶಂಕರದೇವ ಜನ್ಮ ವಾರ್ಷಿಕೋತ್ಸವಕ್ಕಾಗಿ ಗುವಾಹಟಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
ಸೆಪ್ಟೆಂಬರ್ 27: ಮಿಲಾದ್-ಎ-ಷರೀಫ್ ದಿನ ಜಮ್ಮು, ಕೊಚ್ಚಿ, ಶ್ರೀನಗರ ಮತ್ತು ತಿರುವನಂತಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.
ಸೆಪ್ಟೆಂಬರ್ 28: ಈದ್-ಎ-ಮಿಲಾದ್ ಕಾರಣ ಅಹಮದಾಬಾದ್, ಬೆಂಗಳೂರು, ಚೆನ್ನೈ, ಕಾನ್ಪುರ, ಲಕ್ನೋ, ಮುಂಬೈ ಮತ್ತು ನವದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 29: ಗ್ಯಾಂಗ್ಟಾಕ್, ಜಮ್ಮು ಮತ್ತು ಶ್ರೀನಗರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ದಿನ ಬ್ಯಾಂಕ್ ರಜೆ ಇರುತ್ತದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications