ಸದ್ಯಕ್ಕೆ YONO ಅಪ್ಲಿಕೇಷನ್ ಮೂಲಕ ಯಾವುದೇ ತುರ್ತು ಸಾಲವನ್ನು ನೀಡುತ್ತಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟನೆ ನೀಡಿದೆ. ಇನ್ನು ಶೀಘ್ರದಲ್ಲೇ ವೇತನದಾರರಿಗಾಗಿ YONO ಅಪ್ಲಿಕೇಷನ್ ಮೂಲಕ ಪ್ರೀ ಅಪ್ರೂವ್ಡ್ ಪರ್ಸನಲ್ ಲೋನ್ ನೀಡುವ ಯೋಜನೆ ಪರಿಚಯಿಸಲಾಗುವುದು ಎಂದು ಬ್ಯಾಂಕ್ ತಿಳಿಸಿದೆ. ಕೊರೊನಾವೈರಸ್ ಬಿಕ್ಕಟ್ಟಿನಿಂದಾಗಿ ನಗದು ಸಮಸ್ಯೆ ಎದುರಿಸುತ್ತಿರುವವರಿಗೆ ಈ ಯೋಜನೆ ಪರಿಚಯಿಸಲಾಗುವುದು.
YONO ಅಪ್ಲಿಕೇಷನ್ ಮೂಲಕವಾಗಿ SBIನಿಂದ ತುರ್ತು ಸಾಲ ಯೋಜನೆ ಪರಿಚಯಿಸಲಾಗಿದೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ ಅಂಥ ಯಾವ ಸಾಲವನ್ನು ಬ್ಯಾಂಕ್ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ. ಜತೆಗೆ ಗ್ರಾಹಕರು ಇಂಥ ಯಾವ ವದಂತಿಯನ್ನೂ ನಂಬಬಾರದು ಎಂದು ಮನವಿ ಮಾಡುತ್ತೇವೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಹೇಳಿಕೆಯಲ್ಲಿ ತಿಳಿಸಿದೆ.

ಕೊರೊನಾವೈರಸ್ ನಿಂದಾಗಿ ನಗದು ಸಮಸ್ಯೆ ಎದುರಿಸುತ್ತಿರುವ, ಎಸ್ ಬಿಐ ಗ್ರಾಹಕರಾಗಿರುವ ವೇತನದಾರರಿಗೆ YONO ಅಪ್ಲಿಕೇಷನ್ ಮೂಲಕ ಪ್ರೀ ಅಪ್ರೂವ್ಡ್ ಪರ್ಸನಲ್ ಲೋನ್ ಒದಗಿಸುವ ಯೋಜನೆ ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇನ್ನು ಹೊಸ ಯೋಜನೆ ಜಾರಿಗೆ ಬಂದ ಮೇಲೆ ಎಲ್ಲರಿಗೂ ಮಾಹಿತಿ ನೀಡುವುದಾಗಿ ಕೂಡ ತಿಳಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications