bredcrumb

ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ

By Mahesh Mv
| Published: Friday, October 14, 2022, 23:47 [IST]
The Income Tax (I-T) department launched a facility to issue permanent account number (PAN) online,  Here is simple steps How to get e-Pan Card instantly without any charges 
ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ
1/7
ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number(PAN) ಕಾರ್ಡ್ ಆನ್‌ಲೈನ್‌ನಲ್ಲಿ ಪಡೆಯುವುದು ಈಗ ಸುಲಭವಾಗಿದೆ. 
ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ
2/7
ಅರ್ಜಿ ಸಲ್ಲಿಸಲಿರುವ ವ್ಯಕ್ತಿಯ ವಿವರಗಳನ್ನು ಆಧಾರ್ ಮೂಲಕ ತೆಗೆದುಕೊಳ್ಳಲಾಗುವುದು. ಇದರಿಂದ ಪ್ಯಾನ್ ಕಾರ್ಡ್ ದಾರರ ವಿವರಗಳನ್ನು ಪರಿಶೀಲಿಸಲು ಸುಲಭವಾಗುತ್ತದೆ. 
ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ
3/7
ಇ ಪ್ಯಾನ್ ಅರ್ಜಿಯಲ್ಲಿ ಆಧಾರ್ ಸಂಖ್ಯೆ ನಮೂದಿಸುವುದು ಕಡ್ಡಾಯ. ಆಧಾರ್ ಸಂಖ್ಯೆಗೆ ಜೋಡಿಸಿರುವ ಅಧಿಕೃತ ಫೋನ್ ನಂಬರ್ ಪರಿಶೀಲಿಸಲಾಗುವುದು 
ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ
4/7
UTI-ITSL ಮೂಲಕ ಹೊಸ ಪ್ಯಾನ್ ಪಡೆಯಲು ಬಯಸುವವರು NSDL ಹಾಗೂ UTIITSL ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ. ಡೌನ್ ಲೋಡ್ ಇ ಪ್ಯಾನ್ ಕಾರ್ಡ್ ಕ್ಲಿಕ್ ಮಾಡಿ 
ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ
5/7
ಇ-ಪ್ಯಾನ್ ಕಾರ್ಡ್ ಸೌಲಭ್ಯ ಸಂಪೂರ್ಣವಾಗಿ ಉಚಿತವಾಗಿದೆ. ಪ್ಯಾನ್ ಕಾರ್ಡ್ ಕಳೆದುಕೊಂಡವರು ಕೂಡಾ ಸುಲಭವಾಗಿ ಕೆಲ ನಿಮಿಷಗಳಲ್ಲಿ ಬದಲಿ ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದು. ಹಾಲಿ ಪ್ಯಾನ್ ಕಾರ್ಡ್ ಹೊಂದಿರುವವರು ಹಾಗೂ ಹೊಸ ಪ್ಯಾನ್ ಕಾರ್ಡ್ ದಾರರು ಇ ಪ್ಯಾನ್ ಪಡೆದುಕೊಳ್ಳಬಹುದು 
ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ
6/7
ಚಾಲ್ತಿ ಪ್ಯಾನ್ ಬದಲಾವಣೆ ಬಯಸುವವರು PAN, ಆಧಾರ್, ಹುಟ್ಟಿದ ದಿನಾಂಕ. ಇತ್ಯಾದಿ ಪ್ರಮುಖ ಮಾಹಿತಿ ನೀಡಿ. ನಿಗದಿತ ಶುಲ್ಕವನ್ನು ಡೆಬಿಟ್/ ಕ್ರೆಡಿಟ್, ಡಿಡಿ ಅಥವಾ ನೆಟ್ ಬ್ಯಾಕಿಂಗ್ ಮೂಲಕ ಪಾವತಿಸಿ. 
ಯಾವುದೇ ಶುಲ್ಕವಿಲ್ಲದೆ, ತ್ವರಿತವಾಗಿ ಇ-ಪ್ಯಾನ್ ಕಾರ್ಡ್ ಹೀಗೆ ಪಡೆಯಿರಿ
7/7
15 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನಿಮಗೆ ಕಳಿಸಲಾಗುತ್ತದೆ. ಪರಿಶೀಲನೆ ನಂತರ ನಿಮ್ಮ ಪ್ಯಾನ್ ಕಾರ್ಡ್ ನಿಮ್ಮ ಅಧಿಕೃತ ವಿಳಾಸವನ್ನು ತಲುಪಲಿದೆ. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X