By
Mayuri
| Published: Wednesday, January 3, 2024, 12:09 [IST]
1/6
Namma Metro: ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿ ಒಟ್ಟು 4 ಪಟ್ಟಣಗಳಿಗೆ ಮೆಟ್ರೋ ಸಂಪರ್ಕ- ಮಹತ್ವದ ಮಾಹಿತಿ - Goodreturns Kannada
/photos/namma-metro-connectivity-to-total-4-towns-including-hoskote-devanahalli-gr128.html
Namma Metro: ಬೆಂಗಳೂರಿನ ಹೊರವಲಯದ ನಾಲ್ಕು ಪಟ್ಟಣಗಳಿಗೆ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ.
2/6
Namma Metro: ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿ ಒಟ್ಟು 4 ಪಟ್ಟಣಗಳಿಗೆ ಮೆಟ್ರೋ ಸಂಪರ್ಕ- ಮಹತ್ವದ ಮಾಹಿತಿ - Goodreturns Kannada
/photos/namma-metro-connectivity-to-total-4-towns-including-hoskote-devanahalli-gr128.html#photos-1
Namma Metro: ಬೆಂಗಳೂರು ಗ್ರಾಮಾಂತರ ಶಾಸಕರ ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕರೊಬ್ಬರು ಈ ವಿಚಾರವನ್ನು ಬಹಿರಂಗಪಡಿಸಿದರು.
3/6
Namma Metro: ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿ ಒಟ್ಟು 4 ಪಟ್ಟಣಗಳಿಗೆ ಮೆಟ್ರೋ ಸಂಪರ್ಕ- ಮಹತ್ವದ ಮಾಹಿತಿ - Goodreturns Kannada
/photos/namma-metro-connectivity-to-total-4-towns-including-hoskote-devanahalli-gr128.html#photos-2
Namma Metro: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಂತರ ಜಿಲ್ಲೆಯ ಪಟ್ಟಣಗಳ ನಡುವಿನ ಸಂಪರ್ಕವನ್ನು ಸುಧಾರಿಸಬೇಕಿದೆ. ಈ ಹಿನ್ನೆಲೆಯಲ್ಲಿ ನಾವು ನಾಲ್ಕು ಪಟ್ಟಣಗಳಿಗೆ ಮೆಟ್ರೋವನ್ನು ವಿಸ್ತರಿಸಲು ಕೋರಿದ್ದೇವೆ ಎಂದು ಹೇಳಿದರು.
4/6
Namma Metro: ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿ ಒಟ್ಟು 4 ಪಟ್ಟಣಗಳಿಗೆ ಮೆಟ್ರೋ ಸಂಪರ್ಕ- ಮಹತ್ವದ ಮಾಹಿತಿ - Goodreturns Kannada
/photos/namma-metro-connectivity-to-total-4-towns-including-hoskote-devanahalli-gr128.html#photos-3
Namma Metro: 'ಇದು ಪಟ್ಟಣಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆ ಮಾಡುತ್ತದೆ' ಎಂದು ಮತ್ತೊಬ್ಬ ಶಾಸಕರು ತಿಳಿಸಿದರು.
5/6
Namma Metro: ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿ ಒಟ್ಟು 4 ಪಟ್ಟಣಗಳಿಗೆ ಮೆಟ್ರೋ ಸಂಪರ್ಕ- ಮಹತ್ವದ ಮಾಹಿತಿ - Goodreturns Kannada
/photos/namma-metro-connectivity-to-total-4-towns-including-hoskote-devanahalli-gr128.html#photos-4
2ಎ ಮತ್ತು 2ಬಿ ಹಂತಗಳಲ್ಲಿ ನಡೆಯುತ್ತಿರುವ ಮೆಟ್ರೋ ಯೋಜನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಬೆಂಗಳೂರಿನ ಉಪನಗರಗಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರಿಗೆ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
6/6
Namma Metro: ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಸೇರಿ ಒಟ್ಟು 4 ಪಟ್ಟಣಗಳಿಗೆ ಮೆಟ್ರೋ ಸಂಪರ್ಕ- ಮಹತ್ವದ ಮಾಹಿತಿ - Goodreturns Kannada
/photos/namma-metro-connectivity-to-total-4-towns-including-hoskote-devanahalli-gr128.html#photos-5
Namma Metro: ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ಪಟ್ಟಣಗಳಿಗೆ ನಮ್ಮ ಮೆಟ್ರೋವನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ.