ನೀವು ಬಿಪಿಎಲ್ ಕಾರ್ಡುದಾರರೆ? ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡುದಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗ...