ಮುಖ್ಯಮಂತ್ರಿ 1 ಲಕ್ಷ ವಸತಿ ಯೋಜನೆಗೆ ಅರ್ಜಿ ಸಲ್ಲಿಕೆ ಹಾಗು ಸ್ಟೇಟಸ್ ಚೆಕ್ ಮಾಡೋದು ಹೇಗೆ?
ಕರ್ನಾಟಕ ರಾಜ್ಯದ ಹಲವಾರು ವಸತಿ, ಆಶ್ರಯ ಯೋಜನೆಗಳ ಬಗ್ಗೆ ನಿಮಗೆ ಗೊತ್ತಿರುತ್ತದೆ. ಇದರಲ್ಲಿ ಮುಖ್ಯಮಂತ್ರಿ ಒಂದು ಲಕ್ಷ ವಸತಿ ಯೋಜನೆ ಬೆಂಗಳೂರು, ರಾಜೀವ್ ಗಾಂಧಿ ವಸತಿ ಯೋಜನೆ, ಆಶ್ರಯ ಕರ್ನಾಟಕ, ಅವಾಸ ಯೋಜ...