ಕೇವಲ 5 ನಿಮಿಷದಲ್ಲಿ ಮೊಬೈಲ್/ಆನ್ಲೈನ್ ಮೂಲಕ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯೋದು ಹೇಗೆ? ಜಾತಿ, ಆದಾಯ ಪ್ರಮಾಣ ಪತ್ರಗಳಿಗಾಗಿ ಕಚೇರಿಗಳಿಗೆ ಅಲೆಯುವುದೆಂದರೆ ಬೇಸರದ ಸಂಗತಿ. ಹತ್ತಾರು ಬಾರಿ ಅಲೆದರೂ ಪ್ರಮಾಣ ಪತ್ರಗಳು ಮಾತ್ರ ಸಿಗುವುದಿಲ್ಲ. ಕೆಲವೊಮ್ಮೆ ಅಧಿಕಾರಿಗಳ ಕಿರು...