ಬಿಟ್ ಕಾಯಿನ್ ನಂತೆ ರಿಲಯನ್ಸ್ ಜಿಯೋ ಸಂಸ್ಥೆಯಿಂದ ಜಿಯೋಕಾಯಿನ್! ರಿಲಯನ್ಸ್ ಜಿಯೋ ಸಂಸ್ಥೆ ಜಿಯೋಕಾಯಿನ್ (JioCoin) ಹೆಸರಿನ ಸ್ವತಂತ್ರ ಕ್ರಿಪ್ಟೋಕರೆನ್ಸಿ ಅಭಿವೃದ್ಧಿಪಡಿಸುತ್ತಿದೆ ಎಂದು ಮಿಂಟ್ ವರದಿ ಮಾಡಿದೆ. ಮುಖೇಶ್ ಅಂಬಾನಿ ಅವರ ಹಿರಿಯ ಪುತ್ರ ಆಕಾ...