ಬಿಎಸ್ಎನ್ಎಲ್ ಗ್ರಾಹಕರಿಗೆ ಬಂಪರ್ ಆಫರ್: 2,399 ಪ್ರಿಪೇಯ್ಡ್ ರೀಚಾರ್ಜ್ಗೆ ಹೆಚ್ಚುವರಿ ವ್ಯಾಲಿಡಿಟಿ
ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಇತ್ತೀಚೆಗೆ ತನ್ನ ವಾರ್ಷಿಕ ಪ್ರಿಪೇಯ್ಡ್ ರೀಚಾರ್ಜ್ನಲ್ಲಿ ಆಫರ್ ವ್ಯಾಲಿಡಿಟಿಯನ್ನು ವಿಸ್ತರಣೆ ಮಾಡಿದೆ. ಈ ಹಿಂದೆ ಡೇಟಾ, ಕರೆಗಳು ಮತ್ತು ಎಸ್&zwn...