7,000 ರುಪಾಯಿ ಗುಜರಿ ಕಾರಿಗೆ 7 ಕೋಟಿ ಕೊಟ್ಟು ಖರೀದಿಸಿದ್ದ ಎಲಾನ್ ಮಸ್ಕ್ ನವೆಂಬರ್ 21ರಂದು ಟೆಸ್ಲಾ ತನ್ನ ಪ್ರಪ್ರಥಮ ಎಲೆಕ್ಟ್ರಿಕ್ ಪಿಕಪ್ ಟ್ರಕ್ ಬಿಡುಗಡೆ ಮಾಡಿತ್ತು. ಹೊಸ ಮಾದರಿ ಸೈಬರ್ಟ್ರಕ್ ಬಿಡುಗಡೆಯಾದ ನಾಲ್ಕೇ ದಿನದಲ್ಲಿ 1.87 ಲಕ್ಷ ಆರ್ಡರ್ ಆಗಿದೆ ...