Tap to Read ➤

ಗಮನಿಸಿ: ಚಿನ್ನದ ಬೆಲೆ ಇಳಿಕೆ

ದೇಶದ ಪ್ರಮುಖ ನಗರಗಳಲ್ಲಿ ಜೂನ್ 10ರಂದು ಚಿನ್ನದ ಬೆಲೆಯು ಇಳಿಕೆಯಾಗಿದೆ.
Mayuri N
ಜೂನ್ 10ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಇಳಿಕೆಯಾಗಿದ್ದು 47,750 ರೂಪಾಯಿ ಆಗಿದೆ.
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 210 ಕುಗ್ಗಿದ್ದು ಪ್ರಸ್ತುತ 52,100 ರೂಪಾಯಿ ಆಗಿದೆ.
ಬೆಳ್ಳಿ ದರವೂ ಇಳಿಕೆ
ಈ ನಡುವೆ ಬೆಳ್ಳಿ ಬೆಲೆಯೂ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 1,200 ರೂಪಾಯಿ ಕುಗ್ಗಿ ಪ್ರಸ್ತುತ 62,200 ರೂಪಾಯಿ ಆಗಿದೆ.
ರಾಜ್ಯದ ಪ್ರಮುಖ ನಗರಗಳು
ಬೆಂಗಳೂರು, ಮೈಸೂರು, ಮಂಗಳೂರು: 47,750 ರೂ
ಉತ್ತರ ಭಾರತದ ಪ್ರಮುಖ ನಗರಗಳು
ದೆಹಲಿ, ಮುಂಬೈ, ಕೋಲ್ಕತಾ: 47,750 ರೂ
 ಪುಣೆ: 47,780 ರೂ
 ಜೈಪುರ: 47,900 ರೂ
ದಕ್ಷಿಣ ಭಾರತದ ಪ್ರಮುಖ ನಗರಗಳು
ಚೆನ್ನೈ, ಕೊಯಮತ್ತೂರು: 47,850 ರೂ ಹೈದರಾಬಾದ್, ತಿರುವನಂತಪುರಂ: 47,750 ರೂ
ಇತರೆ ನಗರಗಳು
ಅಹಮದಾಬಾದ್, ಸೂರತ್: 47,800 ರೂ ಭುವನೇಶ್ವರ: 47,750 ರೂ
 ಚಂಡೀಗಢ: 47,900 ರೂ
ಚಿನ್ನದ ಬೆಲೆ