Tap to Read ➤

ಜೂನ್ 17ರಂದು ಚಿನ್ನದ ದರ 200 ರೂ. ಹೆಚ್ಚಳ

ದೇಶದ ಪ್ರಮುಖ ನಗರಗಳಲ್ಲಿ ಜೂನ್ 17ರಂದು ಚಿನ್ನದ ಬೆಲೆಯು ಏರಿಕೆಯಾಗಿದೆ.
Mayuri N
ಜೂನ್ 17ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ರೂಪಾಯಿ 200 ಏರಿಕೆಯಾಗಿದ್ದು 47,750 ರೂಪಾಯಿ ಆಗಿದೆ.
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 230 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 52,100 ರೂಪಾಯಿ ಆಗಿದೆ.
ಬೆಳ್ಳಿ ದರವೂ ಏರಿಕೆ
ಈ ನಡುವೆ ಬೆಳ್ಳಿ ಬೆಲೆ ಏರಿದೆ. ಒಂದು ಕೆಜಿ ಬೆಳ್ಳಿ ದರವು 350 ರೂಪಾಯಿ ಹಿಗ್ಗಿ ಪ್ರಸ್ತುತ 61,500 ರೂಪಾಯಿ ಆಗಿದೆ.
ರಾಜ್ಯದ ಪ್ರಮುಖ ನಗರಗಳು
ಬೆಂಗಳೂರು, ಮೈಸೂರು, ಮಂಗಳೂರು: 47,780 ರೂ
ಉತ್ತರ ಭಾರತದ ಪ್ರಮುಖ ನಗರಗಳು
ದೆಹಲಿ: 47,780 ರೂ
ಮುಂಬೈ, ಕೋಲ್ಕತಾ: 47,750 ರೂ ಪುಣೆ: 47,820 ರೂ
 ಜೈಪುರ: 47,900 ರೂ
ದಕ್ಷಿಣ ಭಾರತದ ಪ್ರಮುಖ ನಗರಗಳು
ಚೆನ್ನೈ, ಕೊಯಮತ್ತೂರು: 47,850 ರೂ ಹೈದರಾಬಾದ್, ತಿರುವನಂತಪುರಂ: 47,750 ರೂ
ಇತರೆ ನಗರಗಳು
ಅಹಮದಾಬಾದ್, ಸೂರತ್: 47,800 ರೂ ಭುವನೇಶ್ವರ: 47,750 ರೂ
 ಚಂಡೀಗಢ: 47,900 ರೂ
ಇತರೆ ನಗರಗಳ ಚಿನ್ನದ ಬೆಲೆ