Tap to Read ➤

ಜೂನ್ 25ರಂದು ಚಿನ್ನದ ದರ ಏರಿಕೆ: ಇಲ್ಲಿದೆ ವಿವರ

ದೇಶದ ಪ್ರಮುಖ ನಗರಗಳಲ್ಲಿ ಜೂನ್ 25ರಂದು ಚಿನ್ನದ ಬೆಲೆಯು ಏರಿಕೆಯಾಗಿದೆ.
Mayuri N
ಜೂನ್ 25ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಏರಿಕೆಯಾಗಿದ್ದು, 47,550 ರೂಪಾಯಿ ಆಗಿದೆ.
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,870 ರೂಪಾಯಿ ಆಗಿದೆ.
ಬೆಳ್ಳಿ ಬೆಲೆ ಇಳಿಕೆ
ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 200 ರೂಪಾಯಿ ಕುಗ್ಗಿ ಪ್ರಸ್ತುತ 59,800 ರೂಪಾಯಿ ಆಗಿದೆ.
ರಾಜ್ಯದ ಪ್ರಮುಖ ನಗರಗಳು
ಬೆಂಗಳೂರು, ಮೈಸೂರು, ಮಂಗಳೂರು: 47,550 ರೂ
ಉತ್ತರ ಭಾರತದ ಪ್ರಮುಖ ನಗರಗಳು
ದೆಹಲಿ, ಕೋಲ್ಕತಾ, ಮುಂಬೈ: 47,550 ರೂ
ಪುಣೆ: 47,580 ರೂ
 ಜೈಪುರ: 47,700 ರೂ
ದಕ್ಷಿಣ ಭಾರತದ ಪ್ರಮುಖ ನಗರಗಳು
ಚೆನ್ನೈ, ಕೊಯಮತ್ತೂರು: 47,600 ರೂ
ಹೈದರಾಬಾದ್, ತಿರುವನಂತಪುರಂ: 47,550 ರೂ
ಇತರೆ ನಗರಗಳು
ಅಹಮದಾಬಾದ್, ಸೂರತ್: 47,580 ರೂ
 ಭುವನೇಶ್ವರ: 47,550 ರೂ ಚಂಡೀಗಢ: 47,700 ರೂ
ಹೆಚ್ಚಿನ ಮಾಹಿತಿ