Tap to Read ➤

ಜೂನ್ 20ರಂದು ಚಿನ್ನದ ದರ ಏರಿಕೆ: ನಿಮ್ಮ ನಗರದ ಬೆಲೆ ತಿಳಿಯಿರಿ

ದೇಶದ ಪ್ರಮುಖ ನಗರಗಳಲ್ಲಿ ಜೂನ್ 20ರಂದು ಚಿನ್ನದ ಬೆಲೆಯು ಏರಿಕೆಯಾಗಿದೆ.
Mayuri N
ಜೂನ್ 20ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಏರಿಕೆಯಾಗಿದ್ದು, 47,750 ರೂಪಾಯಿ ಆಗಿದೆ.
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 52,080 ರೂಪಾಯಿ ಆಗಿದೆ.
ಈ ನಡುವೆ ಬೆಳ್ಳಿ ಬೆಲೆ ಏರಿದೆ. ಒಂದು ಕೆಜಿ ಬೆಳ್ಳಿ ದರವು 100 ರೂಪಾಯಿ ಕುಗ್ಗಿ ಪ್ರಸ್ತುತ 61,000 ರೂಪಾಯಿ ಆಗಿದೆ.
ರಾಜ್ಯದ ಪ್ರಮುಖ ನಗರಗಳು
ಬೆಂಗಳೂರು, ಮೈಸೂರು, ಮಂಗಳೂರು: 47,780 ರೂ
ಉತ್ತರ ಭಾರತದ ಪ್ರಮುಖ ನಗರಗಳು
ದೆಹಲಿ, ಕೋಲ್ಕತಾ: 47,780 ರೂ ಮುಂಬೈ: 47,750 ರೂ
ಪುಣೆ: 47,800 ರೂ
 ಜೈಪುರ: 47,900 ರೂ
ದಕ್ಷಿಣ ಭಾರತದ ಪ್ರಮುಖ ನಗರಗಳು
ಚೆನ್ನೈ, ಕೊಯಮತ್ತೂರು: 47,850 ರೂ
ಹೈದರಾಬಾದ್, ತಿರುವನಂತಪುರಂ: 47,750 ರೂ
ಇತರೆ ನಗರಗಳು
ಅಹಮದಾಬಾದ್, ಸೂರತ್: 47,760 ರೂ
 ಭುವನೇಶ್ವರ: 47,780 ರೂ ಚಂಡೀಗಢ: 47,900 ರೂ
ಹೆಚ್ಚಿನ ಮಾಹಿತಿ