Tap to Read ➤

ಸಿಹಿ ಸುದ್ದಿ: ಮೇ26ರ ಚಿನ್ನದ ದರ ಇಲ್ಲಿದೆ

ದೇಶದ ಪ್ರಮುಖ ನಗರಗಳಲ್ಲಿ ಮೇ 26ರಂದು ಚಿನ್ನದ ಬೆಲೆಯು ಇಳಿಕೆಯಾಗಿದೆ.
Mahesh Malnad
ಮೇ 26ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 250 ರೂಪಾಯಿ ಇಳಿಕೆಯಾಗಿದ್ದು 47,650 ರೂಪಾಯಿ ಆಗಿದೆ.
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 270 ರೂಪಾಯಿ ಇಳಿದಿದ್ದು, ಪ್ರಸ್ತುತ 51,980 ರೂಪಾಯಿ ಆಗಿದೆ.
ಬೆಳ್ಳಿ ದರವೂ ಇಳಿಕೆ
ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 500 ರೂಪಾಯಿ ಕುಗ್ಗಿ ಪ್ರಸ್ತುತ 61,500 ರೂಪಾಯಿ ಆಗಿದೆ.
ರಾಜ್ಯದ ಪ್ರಮುಖ ನಗರಗಳು
ಬೆಂಗಳೂರು, ಮೈಸೂರು, ಮಂಗಳೂರು: 47,650 ರೂ
ಉತ್ತರ ಭಾರತದ ಪ್ರಮುಖ ನಗರಗಳು
ದೆಹಲಿ, ಮುಂಬೈ, ಕೋಲ್ಕತಾ: 47,650 ರೂ
ಪುಣೆ: 47,700 ರೂ
ಜೈಪುರ: 47,800 ರೂ
ದಕ್ಷಿಣ ಭಾರತದ ಪ್ರಮುಖ ನಗರಗಳು
ಚೆನ್ನೈ, ಕೊಯಮತ್ತೂರು, ಹೈದರಾಬಾದ್, ತಿರುವನಂತಪುರಂ: 47,650 ರೂ
ಇತರೆ ನಗರಗಳು
ಅಹಮದಾಬಾದ್, ಸೂರತ್: 47,680 ರೂ ಭುವನೇಶ್ವರ: 47,650 ರೂ
ಚಂಡೀಗಢ: 47,800 ರೂ
ಇನ್ನಿತರ ನಗರಗಳ ದರ