Tap to Read ➤

ಜೂನ್ 28ರಂದು ಚಿನ್ನದ ದರ ಸ್ಥಿರ

ದೇಶದ ಪ್ರಮುಖ ನಗರಗಳಲ್ಲಿ ಜೂನ್ 28ರಂದು ಚಿನ್ನದ ಬೆಲೆಯು ಸ್ಥಿರವಾಗಿದೆ
Mayuri N
ಜೂನ್ 28ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,650 ರೂಪಾಯಿ ಆಗಿದೆ.
24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು ಪ್ರಸ್ತುತ 51,980 ರೂಪಾಯಿ ಆಗಿದೆ.
ಬೆಳ್ಳಿ ಬೆಲೆ ಇಳಿಕೆ
ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 300 ರೂಪಾಯಿ ಕುಗ್ಗಿ ಪ್ರಸ್ತುತ 60,000 ರೂಪಾಯಿ ಆಗಿದೆ.
ರಾಜ್ಯದ ಪ್ರಮುಖ ನಗರಗಳು
ಬೆಂಗಳೂರು, ಮೈಸೂರು, ಮಂಗಳೂರು: 47,650 ರೂ
ಉತ್ತರ ಭಾರತದ ಪ್ರಮುಖ ನಗರಗಳು
ದೆಹಲಿ, ಕೋಲ್ಕತಾ, ಮುಂಬೈ: 47,650 ರೂ
ಪುಣೆ: 47,680 ರೂ
 ಜೈಪುರ: 52,800 ರೂ
ದಕ್ಷಿಣ ಭಾರತದ ಪ್ರಮುಖ ನಗರಗಳು
ಚೆನ್ನೈ, ಕೊಯಮತ್ತೂರು: 47,700 ರೂ
ಹೈದರಾಬಾದ್, ತಿರುವನಂತಪುರಂ: 47,650 ರೂ
ಇತರೆ ನಗರಗಳು
ಅಹಮದಾಬಾದ್, ಸೂರತ್: 47,680 ರೂ
 ಭುವನೇಶ್ವರ: 47,650 ರೂ
 ಚಂಡೀಗಢ: 52,800 ರೂ
ಹೆಚ್ಚಿನ ಮಾಹಿತಿ