Tap to Read ➤

ಉದ್ಯೋಗಿಗಳ ಗ್ರಾಚ್ಯುಟಿ ಲೆಕ್ಕಾಚಾರ ಮಾಡುವುದು ಹೇಗೆ?

ಗ್ರಾಚ್ಯುಟಿ ಎಂದರೇನು, ಅದರ ಲೆಕ್ಕಾಚಾರ ಹೇಗೆ ಎಂದು ಇಲ್ಲಿ ವಿವರಿಸಲಾಗಿದೆ.
Mayuri N
ಗ್ರಾಚ್ಯುಟಿ ಎಂದರೆ ಉದ್ಯೋಗದಾತ ಕಂಪನಿಯು ತನ್ನಲ್ಲಿನ ನೌಕರರಿಗೆ ಅವರ ಸೇವಾವಧಿಯನ್ನು ಮಾನದಂಡವಾಗಿಟ್ಟುಕೊಂಡು ನೀಡುವ ಗೌರವ ಧನ
ಉದ್ಯೋಗಿಯು ಕಂಪನಿಯಿಂದ ನಿವೃತ್ತನಾದಾಗ ಅಥವಾ ಸೇವೆಗೆ ರಾಜಿನಾಮೆ ಸಲ್ಲಿಸಿದಾಗ ನೀಡಲಾಗುವ ಮೊತ್ತವಿದು.
ಉದಾಹರಣೆ
ಉದ್ಯೋಗಿಗೆ ಮೂಲ ಸಂಬಳ(basic pay) ಪ್ರತಿ ತಿಂಗಳು 10,000 ರು ಸಂಬಳ ಬರುತ್ತಿದೆ ಎಂದುಕೊಳ್ಳೋಣ.
ಇದರ ಜೊತೆಗೆ ತುಟ್ಟಿಭತ್ಯೆ(dearness allowance) ಸೇರಿಸಬೇಕು. ಜೊತೆಗೆ 10 ವರ್ಷದ ಅನುಭವ ಸೇರಿಸಿಕೊಳ್ಳಿ.
ಗ್ರಾಚ್ಯುಟಿ = ಕೊನೆ ಬಾರಿ ಪಡೆದ ಸಂಬಳ + 15/26 x ಔದ್ಯೋಗಿಕ ಅನುಭವ ವರ್ಷಗಳು ಎಂದು ಲೆಕ್ಕ ಹಾಕಿಕೊಳ್ಳಬೇಕಾಗುತ್ತದೆ
ಲೆಕ್ಕಾಚಾರ ಹೀಗೆ
ಈ ಉದಾಹರಣೆಯಂತೆ= 10000x15/26x10 = Rs 57,692
ಒಂದು ವೇಳೆ ಉದ್ಯೋಗಿಯ ಅನುಭವ 4.5 ಅಥವಾ ನಾಲ್ಕು ಮುಕ್ಕಾಲು ವರ್ಷ ಇದ್ದರೆ ಅದನ್ನು ಹತ್ತಿರದ ಸಂಖ್ಯೆಗೆ ರೌಂಡ್ ಆಫ್ ಮಾಡಲಾಗುತ್ತದೆ.
ಗ್ರಾಚ್ಯುಟಿ ಮೊತ್ತವನ್ನು ಪಡೆಯಲು ಕನಿಷ್ಠ 5 ವರ್ಷಗಳ ಒಂದೇ ಸಂಸ್ಥೆಯನ್ನು ಔದ್ಯೋಗಿಕ ಅನುಭವ ಪಡೆದಿರಬೇಕಾಗುತ್ತದೆ.
ಗ್ರಾಚ್ಯುಟಿ ಸುದ್ದಿ